Actress Ramya; ಭಜರಂಗ್ ದಳ ಜನರ ಮೆಚ್ಚುಗೆಗೆ ಪಾತ್ರರಾದ ಸ್ಯಾಂಡಲ್ ವುಡ್ ನಟಿ ರಮ್ಯಾ

ಭಜರಂಗ ದಳದ ನಿಷೇದದ ಬಗ್ಗೆ ಮಾತಾಡಿ ನಟಿ ರಮ್ಯಾ(Actress Ramya) ಅವರು ಜನರ ಮನಸ್ಸನು ಗೆದ್ದಿದ್ದಾರೆ.
ಮತ್ತೆ ಚಿತ್ರರಂಗಕ್ಕೆ ಕಾಲಿಟ್ಟ ನಟಿ ರಮ್ಯಾ:
ಕನ್ನಡ ಇಂಡಸ್ಟ್ರೀ ಅಲ್ಲಿ ಸ್ಯಾಂಡಲ್ ವುಡ್ ಸ್ಟಾರ್(Sandalwood star) ಎಂದೇ ಹೆಸರಾದ ನಟಿ ರಮ್ಯಾ ಇದೀಗ ಮತ್ತೆ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.
ಚುನಾವಣೆ ಪ್ರಚಾರದಲ್ಲಿ ಬ್ಯುಸಿ ಆದ ನಟಿ ರಮ್ಯಾ:
ಕರ್ನಾಟಕ ವಿಧಾನಸಭಾ ಚುನಾವಣೆ(Assembly Election)ಯ ಪ್ರಚಾರದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಮಂಡ್ಯ ಕ್ಷೇತ್ರಕ್ಕೆ ಪ್ರಚಾರಕ್ಕಾಗಿ ಕಾಲಿಟ್ಟಿದ್ದಾರೆ,

ಪ್ರಚಾರದ ಸಮಯದಲ್ಲಿ ಭಜರಂಗದಳ ನಿಷೇದದ ಬಗ್ಗೆ ನಟಿ ರಮ್ಯಾ ಪ್ರತಿಕ್ರಿಯೆ:
ಮಾಜಿ ಸಂಸದೆ ರಮ್ಯಾ ಇದೀಗ ಪ್ರಚಾರಕ್ಕಾಗಿ ಮಂಡ್ಯ ಕ್ಷೇತ್ರಕ್ಕೆ ಬಂದಿದ್ದು ಭಜರಂಗದಳ ನಿಷೇದದ ಬಗ್ಗೆ ಪ್ರತಿಕ್ರಿತೆ ವ್ಯಕ್ತಪಡಿಸಿದ್ದಾರೆ, ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಸಮಾನವಾಗಿ ಅವಕಾಶ ಇದೆ, ಇದನ್ನು ವಿರೋದಿಸುವ ಅಧಿಕಾರ ಯಾರೊಬ್ಬರಿಗೂ ಇಲ್ಲ, ದೇಶದ ಮೂಲೆ ಮೂಲೆಯಲ್ಲಿ ಏನೇ ತೊಂದರೆ, ಗಲಭೆ ಆದರೂ ಅದರ ವಿರುದ್ಧ ಕ್ರಮ ತೆಗೆದುಕೊಳ್ಳಲು ಭಜರಂಗದಳ ಅವರಿಗೆ ಆದೇಶಮಾಡಲಾಗಿದ್ದು ಇದನ್ನು ನಿಂದಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ನಟಿ ರಮ್ಯಾ ಪ್ರತಿಕ್ರಿಯಿಸಿದ್ದು ಜನರ ಮೆಚ್ಚುಗೆಗೆ ಕಾರಣರಾಗಿದ್ದಾರೆ.
ಅಷ್ಟೇ ಅಲ್ಲದೆ ಇದೀಗ ಚಿತ್ರರಂಗಕ್ಕೆ ಹಿಂದಿರುಗಿದ್ದಾರೆ, ನಟ ಡಾಲಿ ಧನಂಜಯ್ ಅವರ ಜೊತೆ ಉತ್ತರಕಾಂಡ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಇದೀಗ ಚಿತ್ರೀಕರಣ ಕೊನೆಯ ಹಂತಕ್ಕೆ ಬಂದಿದೆ. ನಟಿ ರಮ್ಯಾ ಅವರು ಮತ್ತೆ ಚಿತ್ರರಂಗಕ್ಕೆ ಬಂದಿರುವುದು ಅವರ ಅಭಿಮಾನಿಗಳಿಗೆ ಸಂತೋಷವನ್ನು ತಂದಿದೆ, ಇದೀಗ ನಟಿ ರಮ್ಯಾ ಹಾಗೂ ಡಾಲಿ ಧನಂಜಯ್ ಜೊತೆ ಸೇರಿ ಮೂಡಿ ಬಂದ ಚಿತ್ರ ಸದ್ಯದಲ್ಲೇ ಬಿಡುಗಡೆಯಗಲಿದೆ,