ಗುಜರಾತ್ ನಲ್ಲಿ ಭೂಕಂಪ: ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ

ಗುಜರಾತ್ ನಲ್ಲಿ ಇಂದು ಭೂಕಂಪ ಸಂಭವಿಸಿದೆ. ಭೂಕಂಪವು ರಿಕ್ಟರ್ ಮಾಪಕದಲ್ಲಿ 4.3 ರಷ್ಟಿತ್ತು.

ಗುಜರಾತ್ ನಲ್ಲಿ ಇಂದು ಭೂಕಂಪ ಸಂಭವಿಸಿದೆ. ಭೂಕಂಪವು ರಿಕ್ಟರ್ ಮಾಪಕದಲ್ಲಿ 4.3 ರಷ್ಟಿತ್ತು. ಮಹಾರಾಷ್ಟ್ರ ಮತ್ತು ಮೇಘಾಲಯ ರಾಜ್ಯಗಳಲ್ಲಿ ಇಂದು ಬೆಳಗ್ಗೆ ಭೂಕಂಪ ಸಂಭವಿಸಿದೆ. ಎರಡು ರಾಜ್ಯಗಳಲ್ಲಿ ಕ್ಷಿಪ್ರವಾಗಿ ಭೂಕಂಪ ಸಂಭವಿಸಿ ಜನರಲ್ಲಿ ಭಯ ಮೂಡಿಸಿದೆ. ಈ ಪರಿಸ್ಥಿತಿಯಲ್ಲಿ ಗುಜರಾತ್ ನ ರಾಜ್ ಕೋಟ್ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 4.3 ದಾಖಲಾಗಿದೆ.