ಸಂಖ್ಯಾಭವಿಷ್ಯ (Numerology) ಹೇಳುವ ಮೂಲಕ ಹೈಲೆಟ್ ಆಗಿದ್ದ ಆರ್ಯವರ್ಧನ್ ಗುರೂಜಿ.

15 October 2022
Ramya M

ನಂತರ ತುಟಿ, ಹಲ್ಲು, ಮೂಗು ನೋಡಿಯೂ ಭವಿಷ್ಯ ಹೇಳುತ್ತಿದ್ದರು

Image source : Pintrest

ಇದೀಗ ಗುರೂಜಿ ಮಚ್ಚೆ (Mole) ಭವಿಷ್ಯ ನುಡಿದಿದ್ದಾರೆ.

Image source : Xoticnews

ಕಳೆದ ಬಾರಿ ಅಮೂಲ್ಯಗೆ (Amulya Gowda) ತುಟಿ ನೋಡಿ ಭವಿಷ್ಯ ಹೇಳಿದ್ದರು

Image source : Xotic news

ಇದೀಗ ಮಚ್ಚೆ ನೋಡಿ ಕಾವ್ಯಶ್ರೀ (Kavyashree Gowda) ಭವಿಷ್ಯ ಹೇಳಿದ್ದಾರೆ

Image source ; Xoticnews

ಮಚ್ಚೆ ವಿಚಾರವಾಗಿ ಗುರೂಜಿ ಮತ್ತು ಕಾವ್ಯಶ್ರೀ (Kavyashree) ಮಧ್ಯೆ ದೊಡ್ಡ ಚರ್ಚೆ

Image source : Xotic news

ನಿಮ್ಮನ್ನ ತುಂಬಾ ಜನ ಲೈನ್ ಹೊಡೀತಾರೆ ಎಂದು ಗುರೂಜಿ ಭವಿಷ್ಯ ನುಡಿದಿದ್ದಾರೆ.

Image source : Xotic news

ಗುರೂಜಿ ಅವರ ಮಚ್ಚೆ ಶಾಸ್ತ್ರಕ್ಕೆ ಕಾವ್ಯಶ್ರೀ ಖುಷಿಯಿಂದಲೇ ಪ್ರತಿಯುತ್ತರ ನೀಡಿದ್ದಾರೆ

Image source : Xotic news

ಇನ್ನಷ್ಟು ಮನೋರಂಜನೆಯ ವೆಬ್ ಸ್ಟೋರೀಸ್ ಗಳಿಗಾಗಿ ಕ್ಲಿಕ್ಕಿಸಿ.

123Kannada

15 October 2022
Ramya M